ಬೆಂಗಳೂರು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಧಿಸೂಚನೆ ಜಾರಿ: ಬಿಬಿಎಂಪಿ ಯುಗಾಂತ್ಯ
ಗ್ರೇಟರ್ ಬೆಂಗಳೂರು ಪ್ರಾಧಿಕಾರ (Greater Bengaluru Authority ) ಜಾರಿ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಜೆಬಿಎ ನಾಳೆಯಿಂದ ಅಧಿಕೃತವಾಗಿ ಕಾರ್ಯ ನಿರ್ವಹಣೆ ಆರಂಭವಾಗಲಿದ್ದು, ಬಿಬಿಎಂಪಿ ಯುಗಾಂತ್ಯಗೊಂಡಿದೆ. ಪೂರ್ವ ಪಾಲಿಕೆ, ಪಶ್ಚಿಮ ಪಾಲಿಕೆ, ಉತ್ತರ ಪಾಲಿಕೆ ಹಾಗೂ…
