ಜೂನ್ 30ರೊಳಗೆ ಜಿಬಿಎ 5 ಪಾಲಿಕೆಗಳಿಗೆ ಚುನಾವಣೆ ನಡೆಸಿ: ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ
ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ಸೋಮವಾರ 6 ತಿಂಗಳಲ್ಲಿ ಜಿಬಿಎ ವ್ಯಾಪ್ತಿಯ…
