ದೇಶ
ಪರಿಸರಸ್ನೇಹಿ ಕೃಷಿ ವಿಧಾನ ಅನುಸರಿಸಿ ರೈತರಿಗೆ ಪ್ರಧಾನಿ ಮೋದಿ ಕರೆ
ಕೊಯಮತ್ತೂರು: ಭಾರತೀಯ ಕೃಷಿ ಕ್ಷೇತ್ರದ ಪರಿವರ್ತನೆಗೆ ನೈಸರ್ಗಿಕ ಬೇಸಾಯ ವಿಧಾನ ಬಹಳ ಮುಖ್ಯವಾದುದು, ರಾಸಾಯನಿಕ ಬಳಕೆ ಕಡಿಮೆ ಮಾಡಿ ಪರಿಸರಸ್ನೇಹಿ ಕೃಷಿ ವಿಧಾನ ಅನುಸರಿಸುವಂತೆ ರೈತರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ತಮ್ಮ ಲಿಂಕ್ಡ್ಇನ್ ಸೋಷಿಯಲ್ ಮೀಡಿಯಾ ಅಕೌಂಟ್ನಲ್ಲಿ ಪ್ರಧಾನಿಗಳು…
