ಕ್ರೀಡೆ
ರಾಜಸ್ಥಾನ್ ಗೆ `ಪ್ರಸಿದ್ಧ’ ಸೋಲುಣಿಸಿದ ಸಾಯಿ; ಅಗ್ರಸ್ಥಾನಕ್ಕೆ ಜಿಗಿದ ಗುಜರಾತ್
ಆರಂಭಿಕ ಸಾಯಿ ಸುದರ್ಶನ್ ಅವರ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 58 ರನ್ ನಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಹೀನಾಯವಾಗಿ ಸೋಲಿಸಿದೆ. ಅಹಮದಾಬಾದ್ ನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್…
