ತಾಜಾ ಸುದ್ದಿ
ಗ್ರಾಮ ಆಡಳಿತಾಧಿಕಾರಿ, ಜಿಟಿಟಿಸಿ ಹುದ್ದೆಗಳ ನೇಮಕಾತಿಯ ಕನ್ನಡ ಪರೀಕ್ಷೆ ಫಲಿತಾಂಶ ಪ್ರಕಟ!
ಗ್ರಾಮ ಆಡಳಿತಾಧಿಕಾರಿ ಹುದ್ದೆಗಳು ಮತ್ತು ಜಿಟಿಟಿಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸೆ.29ರಂದು ನಡೆಸಲಾಗಿದ್ದ ಕಡ್ಡಾಯ ಕನ್ನಡ ಪರೀಕ್ಷೆ ತಾತ್ಕಾಲಿಕ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೋಮವಾರ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ್ದು, ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ಗೆ ಭೇಟಿ ನೀಡಿ ಫಲಿತಾಂಶ…
