ದೇಶ
ಗುಜರಾತ್ 16 ಸಚಿವರ ರಾಜೀನಾಮೆ: ನಾಳೆ ದಿಢೀರ್ ಸಂಪುಟ ವಿಸ್ತರಣೆ
ಗುಜರಾತ್ ರಾಜಕೀಯದಲ್ಲಿ ನಡೆದ ಕ್ಷಿಪ್ರ ಬೆಳವಣಿಗೆಯಲ್ಲಿ ಎಲ್ಲಾ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಶುಕ್ರವಾರ ಮಧ್ಯಾಹ್ನ ಸಂಪುಟ ವಿಸ್ತರಣೆ ನಡೆಯಲಿದೆ. ಗುರುವಾರ ಮುಖ್ಯಮಂತ್ರಿ ಭೂಪೇಂದ್ರ ಹೊರತುಪಡಿಸಿ ಎಲ್ಲಾ ಸಚಿವ ಸಂಪುಟದ ಸದಸ್ಯರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನಾಳೆ…
