ಅಂತಿಮ ಎಸೆತದಲ್ಲಿ ರೋಚಕ ಜಯ ಸಾಧಿಸಿ ಅಗ್ರಸ್ಥಾನಕ್ಕೇರಿದ ಗುಜರಾತ್ ಟೈಟಾನ್ಸ್
ಮಳೆ ಪದೇಪದೆ ಅಡ್ಡಿಪಡಿಸಿದರೂ ಕೊನೆಯ ಎಸೆತದವರೆಗೂ ತುದಿಗಾಲಲ್ಲಿ ನಿಲ್ಲುವಂತೆ ಮಾಡಿದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ 3 ವಿಕೆಟ್ ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ತವರಿನಲ್ಲಿ ಸೋಲಿಸಿ ಐಪಿಎಲ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು. ವಾಂಖೇಡೆ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್…
