ಅಪರಾಧ
ಬಿ.ಇಡಿ ಪರೀಕ್ಷೆಯಲ್ಲಿ ಕಾಪಿ ಹೊಡೆಯಲು ನೆರವು: ಗುಲ್ಬರ್ಗ ವಿವಿ ಕುಲಸಚಿವೆ ಸೇರಿ 5 ಮಂದಿಯ ವಿರುದ್ಧ ಎಫ್ ಐಆರ್ ದಾಖಲು!
ಬಿ.ಇಡಿ ಪರೀಕ್ಷೆಗೆ ಹೊರರಾಜ್ಯದ ನಕಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಗುಲ್ಬರ್ಗ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವೆ ಸೇರಿ ಐವರ ವಿರುದ್ಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಮೌಲ್ಯಮಾಪನ ಕುಲಸಚಿವೆ ಮೇಧಾವಿನಿ ಕಟ್ಟಿ, ಅಲ್‌ಬದರ್ ಕಾಲೇಜಿನ ಪ್ರಾಂಶುಪಾಲ ಮಲ್ಲಮ್ಮ ಮಂಠಾಳೆ,…
