ಕಾನೂನು
ಕೆಪಿಎಸ್‌ಸಿ ಅಕ್ರಮ ಪ್ರಕರಣ: ಕನ್ನಾಳೆ 14 ದಿನಗಳ ಕಾಲ ಇಡಿ ಕಸ್ಟಡಿಗೆ
ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮಧ್ಯವರ್ತಿ ಬಸವರಾಜ್ ಕನ್ನಾಳೆಯನ್ನು 14 ದಿನ ಜಾರಿ ನಿರ್ದೇಶನಾಲಯ (ಇಡಿ) ಕಸ್ಟಡಿಗೆ ನೀಡಲಾಗಿದೆ. ಇಡಿ ಅಧಿಕಾರಿಗಳು ಬಸವರಾಜ್ ಕನ್ನಾಳೆಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ14 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ…
