ರಾಜಕೀಯ
ಸಿಎಂ ಮಾತು ಕೇಳಿ ಬೀದಿಗಿಳಿದರೆ ಹುಷಾರ್: ಶ್ರೀಗಳಿಗೆ ಎಚ್.ವಿಶ್ವನಾಥ್ ಎಚ್ಚರಿಕೆ
ಮೈಸೂರು: ಸಿದ್ದರಾಮಯ್ಯ ಮಾತು ಕೇಳಿ ಕುರುಬ ಸಮುದಾಯದ ಸ್ವಾಮೀಜಿಗಳು ಬೀದಿಗಿಳಿಯಬಾರದು. ಒಂದು ವೇಳೆ ಬೀದಿಗೆ ಬಂದರೆ ತಲೆದಂಡವಾಗಬೇಕಾಗುತ್ತದೆ ಹುಷಾರ್ ಎಂದು ಕಾಗಿನೆಲೆ ಪೀಠದ ಶ್ರೀಗಳಿಗೆ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಎಚ್ಚರಿಕೆ ನೀಡಿದ್ದಾರೆ. ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ…
