ಅಪರಾಧ
ಕೊರಿಯರ್ ನಲ್ಲಿ ಬಂದ ಹೇರ್ ಡ್ರೈಯರ್ ಸ್ಫೋಟ: ಮೃತ ಯೋಧನ ಪತ್ನಿ 2 ಕೈ ಕಟ್!
ಪಕ್ಕದ ಮನೆಗೆ ಕೊರಿಯರ್ ಮೂಲಕ ಬಂದಿದ್ದ ಹೇರ್ ಡ್ರೈಯರ್ ಪರೀಕ್ಷಿಸಲು ಹೋದಾಗ ಸ್ಫೋಟಗೊಂಡು ಮೃತ ಯೋಧನ ಪತ್ನಿಯ ಎರಡೂ ಕೈಗಳು ತುಂಡಾದ ಆಘಾತಕಾರಿ ಘಟನೆ ಬಾಗಲಕೋಟೆಯಲ್ಲಿ ಸಂಭವಿಸಿದೆ. ಇಳಕಲ್ ನಗರದಲ್ಲಿ ನಡೆದಿರುವ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮಾಜಿ ಯೋಧ…
