ಮನರಂಜನೆ
ಆಗಸ್ಟ್ 8ರಿಂದ ಜೀ ಕನ್ನಡದಲ್ಲಿ ‘ಹಳ್ಳಿ ಪವರ್ ರಿಲೋಡೆಡ್!
ಬೆಂಗಳೂರು: ಜೀ ಕನ್ನಡ ತನ್ನ ಪ್ರೇಕ್ಷಕರಿಗಾಗಿ ‘ಹಳ್ಳಿ ಪವರ್ ರಿಲೋಡೆಡ್’ ಎಂಬ ವಿನೂತನ ರಿಯಾಲಿಟಿ ಶೋವನ್ನು ಪರಿಚಯಿಸಲು ಸಜ್ಜಾಗಿದೆ. ಗ್ರಾಮೀಣ ಕರ್ನಾಟಕದ ಸಂಸ್ಕೃತಿ, ಬದುಕಿನ ಸೊಗಡು ಮತ್ತು ಸವಾಲುಗಳನ್ನು ಪರಿಚಯಿಸುವ ಈ ಕಾರ್ಯಕ್ರಮವು ಆತ್ಮವಿಶ್ವಾಸ, ಒಗ್ಗಟ್ಟು ಹಾಗೂ ಜೀವನದ ಹೊಸ ಅನುಭವಗಳನ್ನು…
