ಮನರಂಜನೆ
ಬೆಂಗಳೂರು ಚಲನಚಿತ್ರೋತ್ಸವ: ಸಂಗೀತ ನಿರ್ದೇಶಕ ಹಂಸಲೇಖಾಗೆ ಜೀವಮಾನದ ಸಾಧನೆ ಪ್ರಶಸ್ತಿ ಘೋಷಣೆ
ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖಾ ಅವರಿಗೆ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಜೀವಮಾನದ ಸಾಧನೆ ಪ್ರಶಸ್ತಿ ಘೋಷಿಸಲಾಗಿದೆ. ಜೀವಮಾನದ ಸಾಧನೆ ಪ್ರಶಸ್ತಿಗಾಗಿ ರಾಜ್ಯ ಸರ್ಕಾರ 3 ಹೆಸರನ್ನು ಶಿಫಾರಸು ಮಾಡಿತ್ತು. ಆಯ್ಕೆ ಸಮತಿ ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಹಂಸಲೇಖಾ…
