ರಾಜಕೀಯ
ಮಾಜಿ ಸಚಿವ ಮನೋಹರ್ ತಹಸೀಲ್ದಾರ್ ವಿಧಿವಶ
ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ವಿಧಿವಶರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಹಾನಗಲ್ ಕ್ಷೇತ್ರದ ಮಾಜಿ ಶಾಸಕ ಮನೋಹರ್ ತಹಸೀಲ್ದಾರ್ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ನಾಲ್ಕು ಜನ…
