Uncategorized
ಬೇಟೆಗೆ ಬಂದ ಮೂವರಿಗೆ ಗುಂಡಿಕ್ಕಿ ಕೊಂದ ಅರಣ್ಯ ಸಿಬ್ಬಂದಿ: ಗ್ರಾಮಸ್ಥರಿಂದ ಪ್ರತಿಭಟನೆ
ಚಾಮರಾಜನಗರ: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಕಾಡಂಚಿನ ಗ್ರಾಮಸ್ಥರು ಅಸುನೀಗಿದ ಘಟನೆ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ…
