ದೇಶ
ಲಾಕ್ ಡೌನ್ ಇಲ್ಲವೇ ಇಲ್ಲ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ
ಮಧ್ಯಪ್ರಾಚ್ಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿ ಮಾಡಲು ಸಿದ್ಧತೆ ನಡೆದಿದೆ ಎಂಬ ವರದಿಯನ್ನು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ನಿರಾಕರಿಸಿದ್ದು, ಇದು ಶುದ್ಧ ಸುಳ್ಳು ಎಂದಿದ್ದಾರೆ. ದೇಶಾದ್ಯಂತ ಕೊರೊನಾ ಸಮಯದಲ್ಲಿ ವಿಧಿಸಲಾಗಿದ್ದ ಲಾಕ್ ಡೌನ್ ಜಾರಿ…
