ದೇಶ
20 ಕೋಟಿ ಸಾಲ ತೀರಿಸಲಾಗದೇ ಒಂದೇ ಕುಟುಂಬದ 7 ಮಂದಿ ಸಾಮೂಹಿಕ ಆತ್ಮಹತ್ಯೆ
ಒಂದೇ ಕುಟುಂಬದ 7 ಮಂದಿ ಕಾರಿನಲ್ಲಿ ವಿಷ ಸೇವಿಸಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಹರಿಯಾಣದ ಪಂಚಕುಲದ ಸೆಕ್ಟರ್ 27ರಲ್ಲಿ ಡೆಹ್ರಾಡೂನ್ನಲ್ಲಿ ನಡೆದಿದೆ. ಪ್ರವೀಣ್ ಮಿತ್ತಲ್ (42) ಅವರ ಪತ್ನಿ, ಪೋಷಕರು, ಇಬ್ಬರು ಹೆಣ್ಣು ಮಕ್ಕಳು ಹಾಗೂ ಮಗ ಮೃತಪಟ್ಟವರು.…
