BREAKING: ಜಮ್ಮು ಕಾಶ್ಮೀರ, ಹರಿಯಾಣ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ!
ಜಮ್ಮು ಕಾಶ್ಮೀರ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಜಮ್ಮು ಕಾಶ್ಮೀರದ 90 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಇದರಲ್ಲಿ 16 ಸ್ಥಾನಗಳು ಎಸ್ಸಿ/ಎಸ್ಟಿಗೆ ಮೀಸಲು ಘೋಷಿಸಲಾಗಿದೆ. ಇದೇ ವೇಳೆ ಹರಿಯಾಣದ 90 ವಿಧಾನಸಭೆ…
