ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯ ಶವ ಸೂಟ್ ಕೇಸ್ ನಲ್ಲಿ ಪತ್ತೆ!
ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯ ಶವ ಬಸ್ ನಿಲ್ದಾಣದಲ್ಲಿ ಪತ್ತೆಯಾದ ಆಘಾತಕಾರಿ ಘಟನೆ ಹರಿಯಾಣದಲ್ಲಿ ನಡೆದಿದೆ. ರೋಹ್ಟಕ್ ಜಿಲ್ಲೆಯ ಹಿಮಾನಿ ನರ್ವಾಲ್ (22) ಕೊಲೆಯಾದ ಕಾಂಗ್ರೆಸ್ ಕಾರ್ಯಕರ್ತೆ. ಈಕೆ ಮಧ್ಯಪ್ರದೇಶದಲ್ಲಿ ರಾಹುಲ್ ಗಾಂಧಿ ನಡೆಸಿದ ಭಾರತ್ ಜೋಡೋ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಭಾನುವಾರ 32…
