ಜಿಲ್ಲಾ ಸುದ್ದಿ
ಹೃದಯಾಘಾತಕ್ಕೆ 37 ವರ್ಷದ ಆಟೋ ಚಾಲಕ ಬಲಿ: ಹಾಸನದಲ್ಲಿ 16ಕ್ಕೇರಿದ ಸಾವಿನ ಸಂಖ್ಯೆ
ಆಟೋ ಓಡಿಸುವಾಗ ಹೃದಯಾಘಾತಕ್ಕೆ ಒಳಗಾದ ಆಟೋ ಚಾಲಕ ಮೃತಪಟ್ಟ ಘಟನೆ ಹಾಸನದಲ್ಲಿ ಶನಿವಾರ ಸಂಭವಿಸಿದೆ. ಇದರಿಂದ ಜಿಲ್ಲೆಯಲ್ಲಿ ಕಳೆದ 39 ದಿನಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಸಿದ್ದೇಶ್ವರ್ ನಗರದ ನಿವಾಸಿ ಗೋವಿಂದ (37) ಮೃತ ವ್ಯಕ್ತಿ. ಆಟೋ ಚಲಾಯಿಸುವಾಗ…
