ಹಾಸನ ಮಾತ್ರ ಯಾಕೆ ಟಾರ್ಗೆಟ್ ಮಾಡಿದ್ದೀರಿ: ಕಾಂಗ್ರೆಸ್ ವಿರುದ್ಧ ಎಚ್.ಡಿ. ದೇವೇಗೌಡ ಕಿಡಿ
ಹಾಸನ: ಕಾಂಗ್ರೆಸ್‌ನವರು ರಾಜ್ಯದ 30 ಜಿಲ್ಲೆ ಬಿಟ್ಟು ಹಾಸನದಲ್ಲೇ 2 ವರ್ಷಗಳಲ್ಲಿ 2 ಬಾರಿ ಸಿಎಂ ಸಮಾವೇಶ ನಡೆಸಿರುವುದೇಕೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪ್ರಶ್ನಿಸಿದರು. ಹುಟ್ಟೂರು ಹರದನಹಳ್ಳಿಯ ಮನೆ ದೇವರಿಗೆ ಸೋಮವಾರ ಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ,…
