ರಾಜ್ಯ
ಫೋನ್ ಬಂದ ಕೂಡಲೇ ಮದುವೆ ಬೇಡ ಅಂದ ವಧು: ಕೊನೆಯ ಕ್ಷಣದಲ್ಲಿ ಮದುವೆ ರದ್ದು!
ತಾಳಿ ಕಟ್ಟುಲು ವರ ಮುಂದಾಗುತ್ತಿದ್ದಂತೆ ವಧು ಮದುವೆ ಆಗಲ್ಲ ಎಂದು ಹಠ ಹಿಡಿದು ಕುಳಿತ ಕಾರಣ ಕೊನೆಯ ಕ್ಷಣದಲ್ಲಿ ಮದುವೆ ರದ್ದಾದ ವಿಲಕ್ಷಣ ಘಟನೆ ಹಾಸನದಲ್ಲಿ ನಡೆದಿದೆ. ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಈ ಘಟನೆ ಭಾರೀ…
