ತಾಜಾ ಸುದ್ದಿ
ಹಾವೇರಿಯಲ್ಲಿ ಭೀಕರ ಕಾರು ಅಪಘಾತ: ಬೆಂಗಳೂರಿನ ಒಂದೇ ಕುಟುಂಬದ ನಾಲ್ವರ ದುರ್ಮರಣ
ಹಾವೇರಿ: ಜಿಲ್ಲೆಯ ಶಿಗ್ಗಾಂವ ತಾಲ್ಲೂಕು ತಡಸ ತಿಮ್ಮಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಎದುರಿಗೆ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು, ಭೀಕರ ಅಪಘಾತ ಸಂಭವಿಸಿದ್ದು, ಬಾಲಕ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯ ಚಂದ್ರಮ್ಮ…
