Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: hd devegowda

hd devegowda
ರಾಜಕೀಯ

ನೈಸ್‌ ಅತೀ ದೊಡ್ಡ ಹಗರಣ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಆಕ್ರೋಶ

ಬೆಂಗಳೂರು: ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ನೈಸ್) ಗಾಗಿ ಭೂಮಿ ಕಳೆದುಕೊಂಡಿರುವ ರೈತರಿಗೆ ನಿವೇಶನಗಳನ್ನು ಹಂಚಿಕೆ ಮಾಡುವುದಾಗಿ ರಾಜ್ಯ ಸಚಿವ ಸಂಪುಟ ನಿರ್ಧಾರ ಮಾಡಿರುವ ಬಗ್ಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.…

dk shivakumar
ರಾಜಕೀಯ

2006ರಲ್ಲಿ ಬೆಂಗಳೂರಿಗೆ ಬಂದ ಹೆಚ್.ಡಿ. ದೇವೇಗೌಡರು ಗಳಿಸಿದ ಜಮೀನು ಪಟ್ಟಿ ಬೇಕಾ?

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ., ದೇವೇಗೌಡರು ನನ್ನ ಬಗ್ಗೆ ಮಾತನಾಡಿದ್ದಾರೆ. ಇದು ಅವರು ನನಗೆ ತೋರುತ್ತಿರುವ ಪ್ರೀತಿ. ನೀವು 2006ರಲ್ಲಿ ಈ ಯೋಜನೆ ಮಾಡಿದಾಗ, ಯಾವ ಹೈಕಮಾಂಡ್ ಗೆ ಮೆಚ್ಚಿಸಲು ಹೋಗಿದ್ದಿರಿ? ಅವರು ಹಾಸನದಿಂದ ಇಲ್ಲಿಗೆ ಬಂದು ಯಾವ ವರ್ಷದಲ್ಲಿ ಎಲ್ಲೆಲ್ಲಿ…

hd devegowda
ರಾಜಕೀಯ

ಹೈಕಮಾಂಡ್ ಆಮೀಷವೊಡ್ಡಿ ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಕೆಳಗಿಸಿದ ಡಿಕೆ ಶಿವಕುಮಾರ್: ಹೆಚ್.ಡಿ.ದೇವೇಗೌಡ ಬಾಂಬ್

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯನವರನ್ನು ಇಳಿಸಿ ತಮ್ಮನ್ನು ಮುಖ್ಯಮಂತ್ರಿ ಮಾಡುವುದಕ್ಕಾಗಿ ಹೈಕಮಾಂಡ್’ಗೆ ಒಡ್ಡಿರುವ ಆಮಿಷಗಳನ್ನು ಈಡೇರಿಸಲು ಸಿಎಂ ಡಿ.ಕೆ. ಶಿವಕುಮಾರ್ ಬಿಡದಿ ಟೌನ್ ಶಿಪ್ ಯೋಜನೆಯನ್ನು ಕೈಗೆತ್ತಿಕೊಂಡಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ  ಅತ್ಯಂತ ಗಂಭೀರ ಆರೋಪ ಮಾಡಿದರು. ಈ ಟೌನ್ಶಿಪ್’ಗೆ…

hd devegowda
ರಾಜಕೀಯ

ಒಂದು ರಾಜ್ಯಸಭಾ ಸ್ಥಾನಕ್ಕಾಗಿ ಮೈತ್ರಿ ಹಾಳಾಗಲ್ಲ: ಎಚ್.ಡಿ.ದೇವೇಗೌಡ ಸ್ಪಷ್ಟನೆ

ರಾಜ್ಯಸಭಾ ಸ್ಥಾನವನ್ನು ನಾನಾಗಲಿ, ಕುಮಾರಸ್ವಾಮಿ ಆಗಲಿ ಕೇಳಿಲ್ಲ. ಒಂದು ರಾಜ್ಯಸಭಾ ಸ್ಥಾನಕ್ಕಾಗಿ ಬಜೆಪಿ ಜೊತೆಗಿನ ನಮ್ಮ ಮೈತ್ರಿ ಹಾಳಾಗಲ್ಲ. 10 ವರ್ಷದಿಂದ ಮೋದಿ ಜೊತೆ ಉತ್ತಮ ಸಂಬಂಧ ಹೊಂದಿದ್ದೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ರಾಜ್ಯಸಭಾ ಸ್ಥಾನ ಕೈ ತಪ್ಪಿದ್ದಕ್ಕಾಗಿ…

hd devegowda in rajyasabha
ರಾಜಕೀಯ

ಬಿಜೆಪಿಯಿಂದ ರಾಜ್ಯಸಭಾ, ವಿಧಾನ ಪರಿಷತ್‌ ಟಿಕೆಟ್‌ ಘೋಷಣೆ: ದೇವೇಗೌಡರಿಗೆ ತಪ್ಪಿದ ಟಿಕೆಟ್!

ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಸೋಮವಾರ ಬಿಜೆಪಿ ರಾಜ್ಯಸಭೆ ಮತ್ತು ವಿಧಾನಪರಿಷತ್‌ ಅಭ್ಯರ್ಥಿಗಳ ಟಿಕೆಟ್‌ ಘೋಷಣೆ ಮಾಡಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ ಟಿಕೆಟ್‌ ಕೈ ತಪ್ಪಿದೆ. ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭಾ ಚುನಾವಣೆಗೆ ಪ್ರವೇಶಿಸಲು ಬಿಜೆಪಿ ಪ್ರೊ ಎಂ.ನಾಗರಾಜ್​ ಅವರಿಗೆ ಟಿಕೆಟ್​…

devegowda karajagi
ರಾಜ್ಯ

ದೇವೇಗೌಡ ‘ವಚನ ಸಾಹಿತ್ಯಶ್ರೀ, ಕರಜಗಿಗೆ ಬಸವಶ್ರೀ ಪ್ರಶಸ್ತಿ ಘೋಷಣೆ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ‘ವಚನ ಸಾಹಿತ್ಯಶ್ರೀ ಪ್ರಶಸ್ತಿ’ಗೆ ಶಿಕ್ಷಣ ತಜ್ಞ ಗುರುರಾಜ ಕರಜಗಿ ಅವರನ್ನು ಬಸವ ವೇದಿಕೆ ವತಿಯಿಂದ ನೀಡುವ 2026ನೇ ಸಾಲಿನ ‘ಬಸವಶ್ರೀ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ. ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಬಸವ ವೇದಿಕೆಯ ಅಧ್ಯಕ್ಷ ಸಿ.…

siddaramiah
ರಾಜಕೀಯ

ಮೋದಿ ಬಗ್ಗೆ ದೇವೇಗೌಡರು, ಕುಮಾರಸ್ವಾಮಿ ಎಂತೆಂಥಾ ಮಾತನಾಡಿದ್ದಾರೆ ಗೊತ್ತಾ?: ಸಿದ್ದರಾಮಯ್ಯ

ದಾವಣಗೆರೆ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಛಲುವಾದಿ ನಾರಾಯಣಸ್ವಾಮಿ ಬಿಜೆಪಿ, ಆರ್ ಎಸ್‌ಎಸ್ ಮತ್ತು ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು…

mallikarjun kharge
ದೇಶ

ನಮ್ಮ ಮೇಲೆ ಪ್ರೀತಿ, ಅವರ ಜೊತೆ ಮದುವೆ: ದೇವೇಗೌಡರ ಬಗ್ಗೆ ಖರ್ಗೆ ಹೇಳಿಕೆಗೆ ಮೋದಿ ನಗು!

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ನಮ್ಮ (ಕಾಂಗ್ರೆಸ್) ಮೇಲೆ ಪ್ರೀತಿ ಇದೆ. ಆದರೆ ನಿಮ್ಮ‌ (ಬಿಜೆಪಿ) ಜೊತೆ ಮದುವೆ ಆಗಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ನಸುನಕ್ಕಿದ್ದಾರೆ. ಮಾಜಿ…

hd devegowda
ರಾಜ್ಯ

ಎತ್ತಿನಹೊಳೆ, ಮೇಕೆದಾಟು ವಿಳಂಬಕ್ಕೆ ರಾಜ್ಯ ಸರ್ಕಾರವೇ ಕಾರಣ: ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಗುಡುಗು

ನವದೆಹಲಿ: ಕರ್ನಾಟಕದಲ್ಲಿ ನೀರಾವರಿ ಯೋಜನೆಗಳನ್ನು ಸಕಾಲಕ್ಕೆ ಕಾರ್ಯಗತ ಮಾಡಲಾಗದೇ ರಾಜ್ಯ ಕಾಂಗ್ರೆಸ್‌ ಸರಕಾರವು ಕೇಂದ್ರ ಸರಕಾರವನ್ನು ಅನಗತ್ಯವಾಗಿ ದೂರುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ದೂರಿದ್ದಾರೆ. ರಾಜ್ಯಸಭೆಯಲ್ಲಿ ಸೋಮವಾರ ಬಜೆಟ್‌ ಅಧಿವೇಶನದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಈ ಬಗ್ಗೆ ಮಾತನಾಡಿದ…

hd devegowda
ರಾಜ್ಯ

ಜೀವನದ ಕೊನೆ ಕಾಲದಲ್ಲಿರುವ ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ: ರಾಜ್ಯಸಭೆಯಲ್ಲಿ ಗದ್ಗದಿತರಾದ ಹೆಚ್.ಡಿ. ದೇವೇಗೌಡರು

ನವದೆಹಲಿ: ರಾಜ್ಯ ಎದುರಿಸುತ್ತಿರುವ ನೀರಾವರಿ ಬಿಕ್ಕಟ್ಟಿನ ಬಗ್ಗೆ ರಾಜ್ಯಸಭೆಯಲ್ಲಿ ಗದ್ಗದಿತರಾಗಿ ಮಾತಾನಾಡಿದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು, ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಯಮಾಡಿ ಪರಿಹರಿಸಿ ಎಂದು ಕೇಂದ್ರ ಸರಕಾರವನ್ನು ಮನವಿ ಮಾಡಿಕೊಂಡರು. ರಾಜ್ಯಸಭೆಯಲ್ಲಿ ಬುಧವಾರ…