ಜ್ಯೋತಿಷಿಗಳ ಸಲಹೆಯಂತೆ ಜೆಡಿಎಸ್ ಚಿಹ್ನೆ ಬದಲಾವಣೆಗೆ ನಿರ್ಧಾರ: ತೆನೆ ಹೊತ್ತ ಮಹಿಳೆ ಚಿಹ್ನೆಗೆ ಚಕ್ರ ಸೇರ್ಪಡೆ?
ಮುಂಬರುವ ಚುನಾವಣೆಗಳಲ್ಲಿ ಪಕ್ಷ ಉತ್ತಮ ಸಾಧನೆ ಮಾಡಲು ಜಾತ್ಯತೀತ ಜನತಾದಳ ಪಕ್ಷದ ಚಿಹ್ನೆಯಲ್ಲಿ ಬದಲಾವಣೆ ತರಲು ನಿರ್ಧರಿಸಿದ್ದು, ಈಗಿರುವ ತೆನೆಹೊತ್ತ ಮಹಿಳೆಯ ಜೊತೆಗೆ ಚಕ್ರ ಸೇರ್ಪಡೆಗೆ ನಿರ್ಧರಿಸಲಾಗಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಜ್ಯೋತಿಷಿಗಳ ಸಲಹೆಯಂತೆ ಪಕ್ಷದ ಚಿಹ್ನೆಯಲ್ಲಿ ಬದಲಾವಣೆ ಮಾಡಲು ನಿರ್ಧರಿಸಿದ್ದು,…
