ರಾಜಕೀಯ
ನೈಸ್ ಅಕ್ರಮಗಳ ದಾಖಲೆ ಬಿಡುಗಡೆ ಮಾಡಿದ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಬೆಂಗಳೂರು ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ (ನೈಸ್) ಯೋಜನೆಯ ನೆಪದಲ್ಲಿ ಹಾಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಯೋಜನೆಯ ಗುತ್ತಿಗೆದಾರ ಅಶೋಕ್ ಖೇಣಿ ಇಬ್ಬರೂ ಕುಮ್ಮಕ್ಕಾಗಿ ಅಪಾರ ಪ್ರಮಾಣದ ಭೂಮಿಯನ್ನು ಲಪಟಾಯಿಸಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ದಾಖಲೆಗಳ ಸಮೇತ ಆರೋಪ ಮಾಡಿದ್ದಾರೆ.…
