ಸುದ್ದಿಗೋಷ್ಠಿ ಮಧ್ಯದಲ್ಲೇ ಎಚ್.ಡಿ.ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ: ಆಸ್ಪತ್ರೆಗೆ ದಾಖಲು
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವಾಗಲೇ ಮೂಗಿನಿಂದ ರಕ್ತಸ್ರಾವ ಉಂಟಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ರಾಜ್ಯ ಸರ್ಕಾರದ ಅಕ್ರಮಗಳ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿಯಿಂದ ಹಮ್ಮಿಕೊಳ್ಳಲಾಗುತ್ತಿರುವ ಪಾದಯಾತ್ರೆ ಕುರಿತು ಚರ್ಚೆ…