ರಾಜಕೀಯ
ನಿಖಿಲ್ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ? ಸುಳಿವು ನೀಡಿದ ಎಚ್.ಡಿ. ದೇವೇಗೌಡ
ನಿಖಿಲ್ ಕುಮಾರ್ ಸ್ವಾಮಿಗೆ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ನೀಡಲಾಗುವುದು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹೇಳಿದ್ದಾರೆ. ಈ ಮೂಲಕ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ನೀಡುವ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಟಿವಿ-೯ಗೆ ನೀಡಿದ ಸಂದರ್ಶನದಲ್ಲಿ ನಿಖಿಲ್ ಕುಮಾರಸ್ವಾಮಿ ಯಂಗ್ ಸ್ಟರ್…
