ಕಾನೂನು
ಭವಾನಿ ರೇವಣ್ಣಗೆ ಬಿಗ್ ರಿಲೀಫ್: ಹಾಸನ, ಮೈಸೂರು ಭೇಟಿಗೆ ಷರತ್ತುಬದ್ಧ ಅನುಮತಿ
ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ ಕೆಆರ್ ನಗರದ ಮಹಿಳೆಯೊಬ್ಬರನ್ನು ಅಪಹರಣ ಪ್ರಕರಣದ ಸಂಬಂಧ ಮಾಜಿ ಸಚಿವ ಎಚ್ ಡಿ ರೇವಣ್ಣನವರ ಪತ್ನಿ ಭವಾನಿಗೆ ಮೈಸೂರಿಗೆ ತೆರಳಲು ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಈ ಮೊದಲು ಮೈಸೂರು ಹಾಗೂ ಹಾಸನ ಜಿಲ್ಲೆಗಳನ್ನು ಪ್ರವೇಶಿಸದಂತೆ…
