ರಾಜಕೀಯ
ರಾಜ್ಯಕ್ಕೆ ವಾಪಸ್ ಬಂದೇ ಬರುತ್ತೇನೆ: ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ನಾನು ನಮ್ಮ ಪಕ್ಷದ ರಾಜ್ಯಾಧ್ಯಕ್ಷ. ಹೀಗಾಗಿ ಪಕ್ಷದ ಸಂಘಟನೆಯ ಜವಾಬ್ದಾರಿ ನನಗಿದೆ. ರಾಜ್ಯಕ್ಕೆ ವಾಪಸ್ ಬಂದೇ ಬರುತ್ತೇನೆ. ಆದರೆ ಈಗಲೇ ಅಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ರಾಜ್ಯಕ್ಕೆ ವಾಪಸ್…
