ರಾಜ್ಯದಲ್ಲಿ ಅಪಾಯಕಾರಿ 9 ಇಂಜೆಕ್ಷನ್ ನಿಷೇಧಿಸಿದ ರಾಜ್ಯ ಸರ್ಕಾರ!
ರಾಜ್ಯದಲ್ಲಿ ಜೀವಹಾನಿ ಮಾಡಬಹುದಾದ 9 ಇಂಜೆಕ್ಷನ್ ಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದು, ಇಂಜೆಕ್ಷನ್…