Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: heart attack

sharanu prakash patil
ರಾಜ್ಯ

ವರ್ಷಕ್ಕೊಮ್ಮೆ ಹೃದಯ ತಪಾಸಣೆ ಮಾಡಿಸಿ, ಅನಗತ್ಯ ಆತಂಕ ಬೇಡ: ಸಚಿವ ಡಾ. ಶರಣ್ ಪ್ರಕಾಶ್ ಸಲಹೆ

ಬೆಂಗಳೂರು: ರಾಜ್ಯದಲ್ಲಿ ಈಗ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ. ಸರಾಸರಿ ಹೃದಯಾಘಾತದ ಪ್ರಕರಣ ಕಳೆದ ವರ್ಷದಷ್ಟೇ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಆರ್‌. ಪಾಟೀಲ್ ತಿಳಿಸಿದರು. ಅರೋಗ್ಯ ಸಚಿವ ದಿನೇಶ್…

heart attack
ದೇಶ

ಹಾಸನದಲ್ಲಿ ಹೃದಯಾಘಾತಗಳಿಗೆ ಶುಗರ್, ಮದ್ಯಪಾನ ಕಾರಣ: ತಾಂತ್ರಿಕ ಸಮಿತಿ ವರದಿ

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಗಳು ಹೆಚ್ಚಾಗುತ್ತಿರುವುದಕ್ಕೆ ಮಧುಮೇಹ, ಮದ್ಯಪಾನ ಹಾಗೂ ಕುಟುಂಬದ ಹಿನ್ನೆಲೆ ಕಾರಣವಾಗಿರುವುದು ತಾಂತ್ರಿಕ ಸಮಿತಿ ಸದಸ್ಯರು ನೀಡಿರುವ ಅಧ್ಯಯನ ವರದಿಯಲ್ಲಿ ಬಹಿರಂಗಗೊಂಡಿದೆ. ಹಾಸನ ಜಿಲ್ಲೆಯಲ್ಲಿ ಹೃದಯಾಘಾತಗಳು ಹೆಚ್ಚುತ್ತಿರುವ ಸಂಬಂಧ ಅಧ್ಯಯನ ನಡೆಸಿ ತಾಂತ್ರಿಕ ಸಮಿತಿ ಸದಸ್ಯರು ನೀಡಿದ ವರದಿಯನ್ನು…

siddaraimah
ರಾಜ್ಯ

ಹೃದಯಾಘಾತ ಸಂಖ್ಯೆ ಹೆಚ್ಚಳ: ಮೈಸೂರು ಜಯದೇವ ಆಸ್ಪತ್ರೆಗೆ ಹೆಚ್ಚುವರಿ ತಜ್ಞರ ವೈದ್ಯರ ನೇಮಕಕ್ಕೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಗೆ ಹೆಚ್ಚುವರಿ ತಜ್ಞರ ನೇಮಕ ಮಾಡಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಶಾಸಕರು, ಜಿಲ್ಲೆಗಳಲ್ಲಿ…

dharwad news
ರಾಜ್ಯ

ಧಾರವಾಡದಲ್ಲಿ ಒಂದೇ ದಿನ ಇಬ್ಬರು ಹೃದಯಾಘಾತಕ್ಕೆ ಬಲಿ

ಧಾರವಾಡ: ಧಾರವಾಡದಲ್ಲಿ ಒಂದೇ ದಿನ ಇಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಮೃತರನ್ನು ಜಿಲ್ಲೆಯ ನವಲಗುಂದ ಪಟ್ಟಣದ ನಿವಾಸಿ ಮುತ್ತುಪ್ಪ ಶಂಕ್ರಪ್ಪ ಪೂಜಾರ (44) ಹಾಗೂ ನವಲಗುಂದದ ಯಮನೂರ ಗ್ರಾಮದ ನಿವಾಸಿ ಕೇಬಲ್…

hassan auto driver
ಜಿಲ್ಲಾ ಸುದ್ದಿ

ಹೃದಯಾಘಾತಕ್ಕೆ 37 ವರ್ಷದ ಆಟೋ ಚಾಲಕ ಬಲಿ: ಹಾಸನದಲ್ಲಿ 16ಕ್ಕೇರಿದ ಸಾವಿನ ಸಂಖ್ಯೆ

ಆಟೋ ಓಡಿಸುವಾಗ ಹೃದಯಾಘಾತಕ್ಕೆ ಒಳಗಾದ ಆಟೋ ಚಾಲಕ ಮೃತಪಟ್ಟ ಘಟನೆ ಹಾಸನದಲ್ಲಿ ಶನಿವಾರ ಸಂಭವಿಸಿದೆ. ಇದರಿಂದ ಜಿಲ್ಲೆಯಲ್ಲಿ ಕಳೆದ 39 ದಿನಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಸಿದ್ದೇಶ್ವರ್ ನಗರದ ನಿವಾಸಿ ಗೋವಿಂದ (37) ಮೃತ ವ್ಯಕ್ತಿ. ಆಟೋ ಚಲಾಯಿಸುವಾಗ…

hassan heart attack
ರಾಜ್ಯ

ಹಾಸನದಲ್ಲಿ 22 ವರ್ಷದ ಯುವತಿ ಹೃದಯಘಾತದಿಂದ ಸಾವು: ಒಂದೇ ತಿಂಗಳಲ್ಲಿ 15 ಮಂದಿ ಬಲಿ

ಹಾಸನ: 22 ವರ್ಷದ ಯುವತಿ ಮನೆಯಲ್ಲಿದ್ದಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯಲ್ಲಿ ಸಂಭವಿಸಿದೆ. ಹೊಳೆನರಸೀಪುರ ತಾಲ್ಲೂಕಿನ, ಕಟ್ಟಳ್ಳಿ ಗ್ರಾಮದ ನಿವಾಸಿ ಕೃಷ್ಣಮೂರ್ತಿ-ರೂಪ ದಂಪತಿಯ ಪುತ್ರಿ ಸುಪ್ರಿಯಾ (22) ಮೃತಪಟ್ಟ ಯುವತಿ. ಕಳೆದ ಒಂದು ತಿಂಗಳ ಅವಧಿಯಲ್ಲಿ ಹಾಸನ ಜಿಲ್ಲೆಯಲ್ಲಿ…

shreyas patel
ರಾಜ್ಯ

ಹಾಸನದಲ್ಲಿ 2 ವರ್ಷದಲ್ಲಿ 190 ಮಂದಿ ಹೃದಯಾಘಾತಕ್ಕೆ ಬಲಿ!

ಹಾಸನದಲ್ಲಿ ಇತ್ತೀಚೆಗೆ ಹೃದಯಾಘಾತದಿಂದ ಯುವಕರು ಸಾವಿಗೀಡಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ ಕಳೆದೆರಡು ವರ್ಷಗಳಲ್ಲಿ 190 ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಾಸನದಲ್ಲಿ ಕಾಂಗ್ರೆಸ್ ಸಂಸದ ಶ್ರೇಯಸ್ ಎಂ.ಪಟೇಲ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಆಘಾತಕಾರಿ ವಿಷಯವನ್ನು ಬಹಿರಂಗಪಡಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ…

heart aatack
ದೇಶ

Heart Attack ಓಟದ ಅಭ್ಯಾಸದ ವೇಳೆ ಹೃದಯಾಘಾತದಿಂದ 14 ವರ್ಷದ ಬಾಲಕ ಸಾವು

ಶಾಲೆಯಲ್ಲಿ ಓಟದ ಅಭ್ಯಾಸದ ವೇಳೆ ಹೃದಯಾಘಾತಕ್ಕೆ ಒಳಗಾದ 14 ವರ್ಷದ ಬಾಲಕ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಅಲಿಘಡ್ ನಲ್ಲಿ ಸಂಭವಿಸಿದೆ. ಸಿರೌಲಿ ಗ್ರಾಮದ ಶಾಲೆಯ ಕ್ರೀಡಾ ಸಂಕೀರ್ಣದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಶಾಲೆಯ ಓಟದ ಸ್ಪರ್ಧೆಯ ಅಭ್ಯಾಸದ ವೇಳೆ ಮೋಹಿತ್ ಚೌಧರಿ…

bmtc driver
ತಾಜಾ ಸುದ್ದಿ

ಬಿಎಂಟಿಸಿ ಬಸ್ ಚಾಲಕನಿಗೆ ಹೃದಯಾಘಾತ: ಟ್ರಾಫಿಕ್ ಪೊಲೀಸರ ಸಮಯಪ್ರಜ್ಞೆಯಿಂದ 45 ಪ್ರಯಾಣಿಕರು ಪಾರು!

ಚಲಿಸುತ್ತಿರುವಾಗಲೇ ಬಿಎಂಟಿಸಿ ಚಾಲಕನಿಗೆ ಹೃದಯಾಘಾತವಾಗಿದ್ದು, ಸಂಚಾರ ಪೊಲೀಸರ ಸಮಯ ಪ್ರಜ್ಞೆಯಿಂದ ಬಸ್ ನಲ್ಲಿದ್ದ 45 ಪ್ರಯಾಣಿಕರ ಜೀವ ಉಳಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬೆಂಗಳೂರಿನ ಶಾಂತಿನಗರದ ಜೋಡಿ ರಸ್ತೆ ಬಳಿ ಶುಕ್ರವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಚಾಲಕ ವೀರೇಶ್…

heart attack
ಆರೋಗ್ಯ

ದಿಢೀರ್ ಸಾವು, ಪಾರ್ಶ್ವವಾಯುಗೆ ಹೃದಯದ ಹೃತ್ಕರ್ಣಗಳ ಬಡಿತದ ವ್ಯತ್ಯಯ ಕಾರಣ: ಸಂಶೋಧನೆಯಲ್ಲಿ ಪತ್ತೆ!

ಹೃದಯದೊಳಗಿನ ಹೃತ್ಕರ್ಣಗಳ ಬಡಿತದ ವ್ಯತ್ಯಾಸದಿಂದ ದಿಢೀರ್ ಸಾವು ಅಥವಾ ಪಾರ್ಶ್ವವಾಯು ಸಂಭವಿಸಲಿದ್ದು, ಇದು ಸೈಲೆಂಟ್ ಕಿಲ್ಲರ್ ಆಗಿ ಅಪಾಯಕಾರಿ ಆಗಿದೆ ಎಂದು ಸಮೀಕ್ಷೆಯಿಂದ ಹೊರಬಿದ್ದಿದೆ. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಸ್ಯಾನ್ ಫ್ರಾನ್ಸಿಸ್ಕೋದ ಹೊಸ ಸಂಶೋಧನೆ ಪ್ರಕಾರ ಹೃತ್ಕರ್ಣದ ಕಂಪನ (A-Fib) ಕ್ಷಿಪ್ರ ಮತ್ತು…