ಆರೋಗ್ಯ
ಉಪವಾಸ ಮಾಡುವುದರಿಂದ ಹೃದಯಾಘಾತ ಸಂಖ್ಯೆ ಹೆಚ್ಚಳ: ಸಮೀಕ್ಷೆ
ಅನುಕೂಲಕ್ಕೆ ತಕ್ಕಂತೆ ಉಪವಾಸ ಮಾಡುವುದು ಅಥವಾ ತೂಕ ಕಡಿಮೆ ಮಾಡಿಕೊಳ್ಳಲು ಕಡಿಮೆ ಆಹಾರ ಸೇವಿಸುವುದು ಮಾಡುವುದರಿಂದ ಹೃದಯಾಘಾತ ಸಂಭವಿಸುವ ಪ್ರಮಾಣ ಹೆಚ್ಚಾಗಿದೆ ಎಂದು ಸಮೀಕ್ಷೆ ಹೇಳಿದೆ. ಚಿಕಾಗೊದಲ್ಲಿರುವ ಅಮೆರಿಕದ ಹಾರ್ಟ್ ಅಸೋಸಿಯೇಷನ್ ನ ವೈದ್ಯಕೀಯ ತಂಡವೊಂದು ನಡೆಸಿದ ಸಮೀಕ್ಷೆಯಲ್ಲಿ ಆಹಾರ ಸೇವನೆ…
