ಬೆಂಗಳೂರು
30 ಕೋ. ವೆಚ್ಚದಲ್ಲಿ ಹೆಬ್ಬಾಳ ಪಾರ್ಕುಗಳ ಅಭಿವೃದ್ಧಿ: ಸಚಿವ ಭೈರತಿ ಸುರೇಶ್
ಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಎಲ್ಲಾ ಉದ್ಯಾನಗಳನ್ನು 30 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ತಿಳಿಸಿದ್ದಾರೆ. ಹೆಬ್ಬಾಳದಲ್ಲಿ ಬುಧವಾರ ಜನಸ್ಪಂದನಾ ಕಾರ್ಯಕ್ರಮದಲ್ಲಿ ನಾಗರಿಕರಿಂದ ಅಹವಾಲುಗಳನ್ನು ಆಲಿಸಿದರು. ಕ್ಷೇತ್ರದಲ್ಲಿ ಇತ್ತೀಚಿಗೆ ಎರಡು ದಿನಗಳ…
