ಮನರಂಜನೆ
ಧರ್ಮೆಂದ್ರ ಚೇತರಿಸಿಕೊಳ್ಳುತ್ತಿದ್ದಾರೆ ಸುಳ್ಳು ಸುದ್ದಿ ಹರಡಬೇಡಿ: ನಟಿ ಹೇಮಮಾಲಿನಿ ಮನವಿ
ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸುಳ್ಳು ಸುದ್ದಿ ಹರಡಬೇಡಿ ಎಂದು ನಟಿ ಹಾಗೂ ಪತ್ನಿ ಹೇಮಮಾಲಿನಿ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಧರ್ಮೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೆಲವು ದಿನಗಳ…
