Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: high court

karnataka high court
ಕಾನೂನು

ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್: ಜಾತಿಗಣತಿಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಕಾರ!

ಜಾತಿ ಗಣತಿಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿ ಮಧ್ಯಂತರ ಆದೇಶ ನೀಡಿದೆ. ಈ ಮೂಲಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಜಾತಿಗಣತಿ ಸುಗಮವಾಗಿ ನಡೆಯಲಿದೆ. ಜಾತಿ ಗಣತಿಗೆ ತಡೆ ನೀಡುವಂತೆ ಕೋರಿ ವಿಚಾರಣೆ ನಡೆಸಿದ ಹೈಕೋರ್ಟ್ ತಡೆಯಾಜ್ಞೆ ನೀಡಲು ನೀಡಲು ನಿರಾಕರಿಸಿದ್ದು, ಡಿಸೆಂಬರ್…

karnataka high court
ಕಾನೂನು

ಹಬ್ಬಗಳು ರಾಜಕೀಯ ಉದ್ದೇಶಗಳಿಗೆ ದುರ್ಬಳಕೆ: ಹೈಕೋರ್ಟ್‌ ವಿಷಾದ

ಬೆಂಗಳೂರು: ಹಬ್ಬಗಳನ್ನು ರಾಜಕೀಯ ಉದ್ದೇಶಗಳಿಗಾಗಿ ಬಳಸಿಕೊಳ್ಳಲಾಗುತ್ತಿದೆ. ಸರ್ಕಾರ ಸಹ ಇದನ್ನೇ ಮಾಡುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ವಿಷಾದ ವ್ಯಕ್ತಪಡಿಸಿದೆ. ಗಣೇಶೋತ್ಸವದ ವೇಳೆ ಡಿಜೆ ಬಳಕೆ ನಿಷೇಧಿಸಿದ್ದ ದಾವಣಗೆರೆ ಜಿಲ್ಲಾಡಳಿತದ ವಿರುದ್ಧ ಸುದ್ದಿಗೋಷ್ಠಿ ನಡೆಸಿ, ಪ್ರಚೋದನಕಾರಿ ಹೇಳಿಕೆ ನೀಡಿದ ಪ್ರಕರಣದ ಕುರಿತು ವಿಚಾರಣೆ…

ranya rao
ಅಪರಾಧ

ನಟಿ ರನ್ಯಾ ರಾವ್ ಗೆ ಬಿಗ್ ರಿಲೀಫ್: ಆಸ್ತಿ ಜಫ್ತಿಗೆ ಹೈಕೋರ್ಟ್ ತಡೆ

ಬೆಂಗಳೂರು: ದುಬೈನಿಂದ ಚಿನ್ನ ಕಳ್ಳಸಾಗಾಣೆ ಪ್ರಕರಣ ಸಂಬಂಧ ನಟಿ ಹಾ ಡಿಜಿಪಿ ರಾಮಚಂದ್ರರಾವ್ ಮಲಮಗಳು ರನ್ಯಾ ರಾವ್ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿರುವ ಜಾರಿ ನಿರ್ದೇಶನ(ಇಡಿ) ಕ್ರಮಕ್ಕೆ ಹೈಕೋರ್ಟ್ ತಡೆ ನೀಡಿದೆ. ಕಳೆದ ಜುಲೈ 4ರಂದು ಇಡಿ ಹೊರಡಿಸಿದ್ದ ತಾತ್ಕಾಲಿಕ ಮುಟ್ಟುಗೋಲು…

karnataka high court
ಕಾನೂನು

ಧರ್ಮಸ್ಥಳ ವಿರುದ್ಧ ವರದಿಗೆ ಮಾಧ್ಯಮಗಳ ಮೇಲಿದ್ದ ನಿರ್ಬಂಧ ರದ್ದುಗೊಳಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ಧರ್ಮಸ್ಥಳದಲ್ಲಿ ಯುವತಿಯರ ಅಸಹಜ ಸಾವು ಪ್ರಕರಣಗಳ ಕುರಿತ ಮಾನಹಾನಿಕರ ವರದಿ ಪ್ರಕಟಿಸದಂತೆ ಮಾಧ್ಯಮಗಳ ಮೇಲೆ ವಿಧಿಸಿದ್ದ ನಿರ್ಬಂಧವನ್ನು ಹೈಕೋರ್ಟ್ ರದ್ದುಗೊಳಿಸಿ ಮಹತ್ವದ ಆದೇಶ ನೀಡಿದೆ. ಧರ್ಮಸ್ಥಳದಲ್ಲಿ ನೂರಾರು ಅಸಹಜ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ…

mathura
ಕಾನೂನು

ಮಥುರಾ ಶಾಹಿ ಈದ್ಗಾ ವಿವಾದ: ಹೈಕೋರ್ಟ್ ನಿಂದ ಅರ್ಜಿ ವಜಾ

ಅಲಹಾಬಾದ್: ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಪ್ರಕರಣದಲ್ಲಿ, ಭವಿಷ್ಯದ ಎಲ್ಲಾ ಕಾನೂನು ಪ್ರಕ್ರಿಯೆಗಳಲ್ಲಿ ಶಾಹಿ ಈದ್ಗಾ ಮಸೀದಿಯನ್ನು `ವಿವಾದಿತ ರಚನೆ’ ಎಂದು ಅಧಿಕೃತವಾಗಿ ಉಲ್ಲೇಖಿಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಅಂತಹ ಘೋಷಣೆಯು ಇನ್ನೂ ವಿಚಾರಣೆಯಲ್ಲಿರುವ ವಿಷಯದ ಬಗ್ಗೆ…

basavaraj bommai
ಕಾನೂನು

ಮಾಜಿ ಸಿಎಂ ಬೊಮ್ಮಾಯಿಗೆ ಬಿಗ್ ರಿಲೀಫ್: 2 ಪ್ರಚೋದನಕಾರಿ ಭಾಷಣ ಪ್ರಕರಣ ರದ್ದು!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧದ ಪ್ರಚೋದನಕಾರಿ ಭಾಷಣದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ರಾಜ್ಯ ಸರ್ಕಾರದ ಪ್ರತಿಭಟನಾ ರ‍್ಯಾಲಿಯಲ್ಲಿ ರೈತರು ಮತ್ತು ದೇವಾಲಯಗಳಿಗೆ ಸೇರಿದ ಆಸ್ತಿಗಳನ್ನು ಅತಿಕ್ರಮಣಕ್ಕೆ ಸಂಬಂಧಿಸಿದಂತೆ ವಕ್ಫ್ ಮಂಡಳಿಯ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಕ್ಕಾಗಿ…

karnataka high court
ಕಾನೂನು

ಆರ್ ಸಿಬಿ ಸಂಭ್ರಮದಲ್ಲಿ ದುರಂತ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 9 ಖಡಕ್ ಪ್ರಶ್ನೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 9 ಮಂದಿ ಮೃತಪಟ್ಟ ಘಟನೆ ಕುರಿತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 9 ಪ್ರಶ್ನೆಗಳನ್ನು ಕೇಳಿದೆ. ಕಾಲ್ತುಳಿತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಗೆ ಉತ್ತರ ನೀಡಿರುವ ರಾಜ್ಯ ಸರಕಾರ,…

janarshan reddy
ರಾಜ್ಯ

ಜನಾರ್ದನ ರೆಡ್ಡಿ ಪ್ರಕರಣ ಕೈಗೆತ್ತಿಕೊಳ್ಳಲು ಹಿಂದೇಟು: ಒಂದೇ ದಿನದಲ್ಲಿ ಹಿಂದೆ ಸರಿದ ಮೂವರು ಜಡ್ಜ್ ಗಳು!

ಹೈದರಾಬಾದ್: ಅಪರೂಪ ಮತ್ತು ಅಚ್ಚರಿಯ ಬೆಳವಣಿಗೆಯಲ್ಲಿ ತೆಲಂಗಾಣ ಹೈಕೋರ್ಟ್‌ನ ಮೂವರು ನ್ಯಾಯಾಧೀಶರು ಒಂದೇ ದಿನ ಒಂದೇ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ. ಇದು ರಾಜ್ಯದ ನ್ಯಾಯಾಂಗ ಇತಿಹಾಸದಲ್ಲಿ ಮೊದಲು ಎನ್ನಲಾಗಿದೆ,ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತಿತರರು ದೋಷಿಗಳಾಗಿರುವ ಓಬಳಾಪುರಂ…

sr nayak
ರಾಜ್ಯ

ನಿವೃತ್ತ ನ್ಯಾಯಮೂರ್ತಿ, ನಾಡೋಜ ಎಸ್.ಆರ್.ನಾಯಕ್ ವಿಧಿವಶ

ನಿವೃತ್ತ ನ್ಯಾಯಮೂರ್ತಿ, ರಾಜ್ಯ ಮಾನವ ಹಕ್ಕುಗಳ ಆಯೋಗದ ಪ್ರಥಮ ಅಧ್ಯಕ್ಷ ಹಾಗೂ ನಾಡೋಜ ಎಸ್.ಆರ್. ನಾಯಕ್ ಭಾನುವಾರ ಇಹಲೋಕ ತ್ಯಜಿಸಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಎಸ್.ಆರ್. ನಾಯಕ್ ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪತ್ನಿ ಶಾಲಿನಿ ಎಸ್.ನಾಯಕ್, ಪುತ್ರ…

sofia qureshi
ದೇಶ

ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಮುಖಂಡನ ವಿರುದ್ಧ ಎಫ್ ಐಆರ್ ದಾಖಲಿಸಲು ಕೋರ್ಟ್ ಸೂಚನೆ!

ಮಹಿಳಾ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಸಚಿವ ವಿಜಯ್ ಶಾ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರ್ಟ್ ಆದೇಶಿಸಿದೆ. ಮಧ್ಯಪ್ರದೇಶದ ಹೈಕೋರ್ಟ್ ಸೂಚನೆ ಮೇರೆಗೆ ಸಚಿವ ಹಾಗೂ ಬಿಜೆಪಿ ಮುಖಂಡರ ವಿಜಯ್ ಶಾ ವಿರುದ್ಧ ಪೊಲೀಸರು…