ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ,ಪತ್ನಿ ಪಾರ್ವತಿ ಸೇರಿ ನಾಲ್ವರಿಗೆ ಹೈಕೋರ್ಟ್ ನೋಟಿಸ್!
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಿ ಹಗರಣದ ತನಿಖೆಯನ್ನು ಸಿಬಿಐಗೆ ಸಲ್ಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ, ಪತ್ನಿ ಬಿಎಂ ಪಾರ್ವತಿ ಸೇರಿದಂತೆ ನಾಲ್ವರಿಗೆ ನೋಟಿಸ್ ಜಾರಿ ಮಾಡಿದೆ. ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ …
