ತಾಜಾ ಸುದ್ದಿ
ಹರಿದ ಜೀನ್ಸ್ ಪ್ಯಾಂಟ್, ಟೀ-ಶರ್ಟ್ ಧರಿಸಿ ಕಾಲೇಜಿಗೆ ಬರುವಂತಿಲ್ಲ!
ವಿದ್ಯಾರ್ಥಿಗಳು ಮೈ ಕಾಣುವಂತ ಹರಿದ ಜೀನ್ಸ್ ಹಾಗೂ ಟೀ-ಶರ್ಟ್ ಧರಿಸುವುದನ್ನು ನಿರ್ಬಂಧಿಸಿ ಮುಂಬೈ ಕಾಲೇಜು ಆದೇಶ ಹೊರಡಿಸಿದೆ. ಕೆಲವು ದಿನಗಳ ಹಿಂದೆಯಷ್ಟೇ ಹಿಜಾಬ್ ಧರಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದ ಮುಂಬೈನ ಚೆಮ್ಮೂರು ಟ್ರಾಂಬೆ ಎಜುಕೇಶನ್ ಸೊಸೈಟಿಯ ಎನ್ ಜಿ ಆಚಾರ್ಯ ಮತ್ತು…
