ದೇಶ
ಹಿಮಾಚಲ ಪ್ರದೇಶದಲ್ಲಿ 500 ಅಡಿ ಕಂದಕಕ್ಕೆ ಉರುಳಿದ ಬಸ್: 13 ಮಂದಿ ದುರ್ಮರಣ
ಖಾಸಗಿ ಬಸ್ 500 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 13 ಮಂದಿ ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಹಿಮಾಚಲ ಪ್ರದೇಶದಲ್ಲಿ ಶುಕ್ರವಾರ ಸಂಭವಿಸಿದೆ. ಇಲ್ಲಿನ ಸಿರ್ಮೌರ್ ಜಿಲ್ಲೆಯಲ್ಲಿ ಶಿಮ್ಲಾದಿಂದ ರಾಜ್‌ಗಢ ಮೂಲಕ ಕುಪ್ವಿಗೆ ಹೋಗುತ್ತಿದ್ದ…
