ರಾಜ್ಯ
ಭಾರೀ ಮಳೆ ತಲಕಾಡು, ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ!
ಮೈಸೂರು ಭಾಗದ ಜಲನಯನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂಧ ಭಾರೀ ಮಳೆಯಾಗುತ್ತಿದ್ದು, ತಲಕಾಡು ನಿಸರ್ಗಧಾಮ ಹಾಗೂ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ. ಸೋಮವಾರ ಸಂಜೆ ಭಾರೀ ಮಳೆಯಿಂದಾಗಿ ಗೋಪಾಲಸ್ವಾಮಿ ಬೆಟ್ಟದಲ್ಲಿ ತಡೆಗೋಡೆ ಕುಸಿದು ರಸ್ತೆಗೆ ಬಿದ್ದಿದೆ. ಇದರಿಂದ ಎರಡು…
