ವಿದೇಶ
ಬಾಂಗ್ಲಾದಲ್ಲಿ ಹಿಂದೂ ವಿಧವೆ ಮೇಲೆ ಅತ್ಯಾಚಾರ: ಮರಕ್ಕೆ ಕಟ್ಟಿಹಾಕಿ ತಲೆಕೂದಲಿಗೆ ಕತ್ತರಿ!
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, ಇಬ್ಬರು ವ್ಯಕ್ತಿಗಳು 40 ವರ್ಷದ ಹಿಂದೂ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಮರಕ್ಕೆ ಕಟ್ಟಿಹಾಕಿ ತಲೆಗೂದಲು ಕತ್ತರಿಸಿ ವಿಕೃತಿ ಮೆರೆದಿದ್ದಾರೆ. ಜೆನಿಹಾದಾಹ್ ವಿಭಾಗೀಯ ಜಿಲ್ಲೆಯಾದ ಕಾಲಿಂಗಜ್ ನಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ಪೊಲೀಸರಿಗೆ…
