ದೇಶ
ಪದ್ಮವಿಭೂಷಣ ಹಿಂದೂಸ್ತಾನಿ ಗಾಯಕ ಪಂಡಿತ್ ಚನ್ನುವಾಲಾ ಮಿಶ್ರಾ ವಿಧಿವಶ
ಪದ್ಮವಿಭೂಷಣ ಪುರಸ್ಕೃತ ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ, ಪಂಡಿತ್ ಚನ್ನುಲಾಲ್ ಮಿಶ್ರಾ ಗುರುವಾರ ಮುಂಜಾನೆ ನಿಧನರಾದರು. ಅವರಿಗೆ 89 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪಂಡಿತ್ ಚನ್ನುಲಾಲ್ ಮಿಶ್ರಾ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿರುವ ತಮ್ಮ ಮಗಳ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಿಶ್ರಾ ಅವರು…
