ಮಲೆನಾಡು ಶಿವಮೊಗ್ಗದಲ್ಲಿ 6 ಮಕ್ಕಳಲ್ಲಿ ಎಚ್ ಎಂಪಿವಿ ಸೋಂಕು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ 1ರಿಂದ 4 ವರ್ಷದೊಳಗಿನ ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಎಲ್ಲರೂ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. …
u00a92022u00a0Soledad.u00a0All Right Reserved. Designed and Developed byu00a0Penci Design.