ವಿಐಎಸ್ಎಲ್ ಪುನಶ್ಚೇತನಕ್ಕೆ 10,000 ಕೋಟಿ ರೂ. ಎಲ್ಲಿ? ಎಚ್‌ಡಿಕೆಗೆ ಸಚಿವ ಈಶ್ಖರ್ ಖಂಡ್ರೆ ಪ್ರಶ್ನೆ
ಬೆಂಗಳೂರು: ಅರಣ್ಯೇತರ ಉದ್ದೇಶಕ್ಕೆ ಭೂಪರಿವರ್ತನೆ ಆಗದ ಎಚ್ಎಂಟಿ ಭೂಮಿ ಅರಣ್ಯವಾಗಿದ್ದು, ಅರಣ್ಯವಾಗೇ ಉಳಿಯುತ್ತದೆ, ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಹಕ್ಕಿದೆಯೇ ಹೊರತು ಎಚ್ಎಂಟಿಗಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ…
