ವಿದೇಶ
ಹಾಂಕಾಂಗ್ ಕಟ್ಟಡದ ಅಗ್ನಿದುರಂತ: ಮೃತರ ಸಂಖ್ಯೆ 128ಕ್ಕೆ ಏರಿಕೆ
ಹಾಂಕಾಂಗ್ ವಸತಿ ಸಮುಚ್ಛಯದ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 128ಕ್ಕೆ ಏರಿಕೆಯಾಗಿದ್ದು, ಇನ್ನೂ ಸಾಕಷ್ಟು ಮಂದಿ ನಾಪತ್ತೆಯಾಗಿದ್ದಾರೆ. ಸರ್ಕಾರದ ಭದ್ರತಾ ಇಲಾಖೆಯ ಕಾರ್ಯದರ್ಶಿ ಕ್ರಿಸ್ ಟಾಂಗ್ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದು, ಮೃತರ ಆತ್ಮಗಳಿಗೆ ಶಾಂತಿ ಕೋರಿದರು.…
