ರಾಜ್ಯ
ಸಿಗರೇಟು ಸೇದಿದರೆ 1000 ರೂ. ಪಬ್, ರೆಸ್ಟೋರೆಂಟ್ ನಲ್ಲಿ ಹುಕ್ಕಾ ಸೇವಿಸಿದರೆ 50,000 ರೂ.ದಂಡ!
ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಉಗುಳುವುದು ಮತ್ತು ಸಿಗರೇಟು ಸೇದಿದರೆ 1000 ರೂ. ದಂಡ ವಿಧಿಸಲು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ರಾಜ್ಯ ಸರ್ಕಾರದ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ,…
