ದೇಶ
ಗರ್ಭಕಂಠದ ಕ್ಯಾನ್ಸರ್ ತಡೆ ಉಚಿತ ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ
9 ರಿಂದ 14 ವರ್ಷದೊಳಗಿನ ಬಾಲಕಿಯರು ಎದುರಿಸುವ ಗರ್ಭಕಂಠ ಕ್ಯಾನ್ಸರ್ ರೋಗ ತಡೆಯುವ ಹ್ಯೂಮನ್ ಪ್ಯಾಪಿಲೋಮವೈರಸ್ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ರಾಜಸ್ಥಾನದ ಅಜ್ಮೀರ್ನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಬಾಲಕಿಯರಿಗೆ ಲಸಿಕೆ ಹಾಕುವ ಮೂಲಕ ರಾಷ್ಟ್ರವ್ಯಾಪಿ ನಡೆಸಲಾಗುವ…
