ಅಪರಾಧ
ಹುಬ್ಬಳ್ಳಿಯಲ್ಲಿ ದೇವಸ್ಥಾನ ಪೂಜಾರಿ ಬರ್ಬರ ಹತ್ಯೆ
ದೇವಸ್ಥಾನದ ಪೂಜಾರಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿಯ ನವನಗರದಲ್ಲಿ ನಡೆದಿದೆ. ಈಶ್ವರನಗರದ ವೈಷ್ಣವಿ ದೇವಸ್ಥಾನದ ಅರ್ಚಕ ದೇವಪ್ಪಜ್ಜ ಹತ್ಯೆ ಆಗಿರುವ ಪೂಜಾರಿ. ದೇವಪ್ಪಜ್ಜ ಅವರನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಆದರೆ ಕೊಲೆಗೆ ಕಾರಣ…
