ಅಪರಾಧ
ಬೆಂಗಳೂರಿನಲ್ಲಿ ಹೆಂಡತಿ ಕಾಟ ತಾಳಲಾರದೇ 8 ತಿಂಗಳಿಗೆ ಗಂಡ ಆತ್ಮಹತ್ಯೆ
ಮದುವೆ ಆಗಿ 8 ತಿಂಗಳಲ್ಲೇ ಪತ್ನಿಯ ಕಾಟ ತಾಳಲಾರದೇ ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಗಿರಿನಗರದ ಮನೆಯಲ್ಲಿ ಬ್ಯಾಂಕ್ ಉದ್ಯೋಗಿ ಪತಿ ಗಗನ್ ರಾವ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂಟು ತಿಂಗಳ ಹಿಂದೆ ಮೇಘನ ಜಾಧವ್ ಜೊತೆ…
