ಅನಾರೋಗ್ಯ ಪೀಡಿತ ಪತ್ನಿಗೆ ಇಂಜೆಕ್ಷನ್ ನೀಡಿ ಕೊಂದ ಪತಿ: 6 ತಿಂಗಳ ನಂತರ ಬಯಲು
ಪತ್ನಿಗೆ ಆರೋಗ್ಯ ಸಮಸ್ಯೆಯಿಂದ ಬೇಸತ್ತ ಪತಿ ಕೊಲೆ ಮಾಡಿ ಸಹಜ ಸಾವು ಎಂಬಂತೆ ಬಿಂಬಿಸಲು ಹೋಗಿ ಸಿಕ್ಕಿಬಿದ್ದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಕೃತಿಕಾ ರೆಡ್ಡಿ ಎಂಬಾಕೆಯನ್ನು ವೈದ್ಯನಾಗಿರುವ ಪತಿ ಮಹೇಂದ್ರ ರೆಡ್ಡಿ ಇಂಜೆಕ್ಷನ್ ನೀಡಿ…
